ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

drown in pond

ADVERTISEMENT

ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಈಜಾಡಲು ಕಾವೇರಿ ನದಿಗಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪಟ್ಟಣ ಸಮೀಪದ ಗಂಜಾಂನ ನಿಮಿಷಾಂಬಾ ದೇವಾಲಯದ ಬಳಿ ಗುರುವಾರ ನಡೆದಿದೆ.
Last Updated 13 ಜೂನ್ 2024, 12:59 IST
ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ರಾಮನಗರ | ನೀರಿನಲ್ಲಿ ಮುಳುಗಿ ಮೂವರು ಬಾಲಕರ ಸಾವು

ತಾಲ್ಲೂಕಿನ ಅಚ್ಚಲು ಗ್ರಾಮದ ಬಂಡೆ ಮೇಲಿರುವ ಹೊಂಡದಲ್ಲಿ ಶುಕ್ರವಾರ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ‌.
Last Updated 17 ಮೇ 2024, 10:32 IST
ರಾಮನಗರ | ನೀರಿನಲ್ಲಿ ಮುಳುಗಿ ಮೂವರು ಬಾಲಕರ ಸಾವು

ಕಾರವಾರ: ನೀರಿನಲ್ಲಿ ಮುಳುಗಿ ಇಬ್ಬರ ಸಾವು

ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಮೃತ ಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.
Last Updated 7 ಜುಲೈ 2023, 3:58 IST
ಕಾರವಾರ: ನೀರಿನಲ್ಲಿ ಮುಳುಗಿ ಇಬ್ಬರ ಸಾವು

ಪಶ್ಚಿಮ ಬಂಗಾಳ-ದುರ್ಗಾ ಪೂಜೆ ವಿಗ್ರಹ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ 8 ಸಾವು

ದುರ್ಗಾ ಪೂಜೆಯ ಬಳಿಕ ವಿಗ್ರಹ ವಿಸರ್ಜನೆಯ ಸಂದರ್ಭ ದುರಂತ
Last Updated 6 ಅಕ್ಟೋಬರ್ 2022, 5:07 IST
ಪಶ್ಚಿಮ ಬಂಗಾಳ-ದುರ್ಗಾ ಪೂಜೆ ವಿಗ್ರಹ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ 8 ಸಾವು

ತುಮಕೂರು: ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು

ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಪುಟ್ಟಸಿದ್ದಣ್ಣ (68) ಮೃತಪಟ್ಟಿದ್ದಾರೆ.
Last Updated 5 ಆಗಸ್ಟ್ 2022, 5:08 IST
ತುಮಕೂರು: ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು

ಸಂಕ್ರಾಂತಿ: ಪುಣ್ಯಸ್ನಾನ ಮಾಡುತ್ತಿದ್ದಾಗ ಸ್ವಾಮೀಜಿ ಸಾವು

ಮಕರ ಸಂಕ್ರಾಂತಿಯ ಪುಣ್ಯಸ್ನಾನಕ್ಕೆ ಹೋಗಿದ್ದ ತಾಲ್ಲೂಕಿನ ಮಹಾಗಾಂವ ಕಳ್ಳಿಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ (58), ನದಿಯಲ್ಲಿ ಈಜಾಡುತ್ತಿರುವಾಗಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.
Last Updated 14 ಜನವರಿ 2022, 14:22 IST
ಸಂಕ್ರಾಂತಿ: ಪುಣ್ಯಸ್ನಾನ ಮಾಡುತ್ತಿದ್ದಾಗ ಸ್ವಾಮೀಜಿ ಸಾವು

ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು
Last Updated 24 ಆಗಸ್ಟ್ 2021, 18:29 IST
ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು
ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ಸಾವು

ಪಾಂಡವಪುರ (ಮಂಡ್ಯ ಜಿಲ್ಲೆ): ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಹಾಗೂ ಮತ್ತೊಬ್ಬ ಬಾಲಕ ಮುಳುಗಿ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಬಳೇಹತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ನಡೆದಿದೆ.
Last Updated 8 ಏಪ್ರಿಲ್ 2021, 11:34 IST
ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ಸಾವು

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

ತುಮಕೂರುತಾಲ್ಲೂಕಿನ ಊರ್ಡಿಗೆರೆ ಹೋಬಳಿ ಸಾಸುವೆಕುಂಟೆ ಗ್ರಾಮದಲ್ಲಿ ಸೋಮವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
Last Updated 15 ಮಾರ್ಚ್ 2021, 10:41 IST
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

ಗುಂಡಿಗೆ ಬಿದ್ದು ಮೂವರು ಮಕ್ಕಳ ದುರ್ಮರಣ

ಬ್ಯಾಡಗಿ: ಪಟ್ಟಣದ ಸಂತೆ ಮೈದಾನದಲ್ಲಿ ಶಾಲಾ ಕಟ್ಟಡ ಕಾಮಗಾರಿಯ ಅಡಿಪಾಯಕ್ಕೆ ತೆಗೆದ ಗುಂಡಿಯಲ್ಲಿ ಮುಳುಗಿ ಮೂರು ಮಕ್ಕಳು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಗೋವಾದಿಂದ ದೇವಿಹೊಸೂರು ಗ್ರಾಮದಅಜ್ಜನ ಮನೆಗೆ ಬಂದಿದ್ದ ಇನಾಯತ್‌ ಹಾವಣಗಿ ಅವರ ಮಕ್ಕಳಾದ ಸೈಯದ್‌ ಅಕ್ಮಲ್‌ (8), ಸೈಯದ್‌ ಆಶ್ಫಕ್‌‌ (10) ಹಾಗೂ ಕುಂಬಾರ ಓಣಿಯ ಜಾಫರ್‌ ಅನಾಮುಲ್ಲಾ ಸವಣೂರ (10) ಮೃತಪಟ್ಟ ಮಕ್ಕಳು.
Last Updated 24 ಅಕ್ಟೋಬರ್ 2020, 16:21 IST
ಗುಂಡಿಗೆ ಬಿದ್ದು ಮೂವರು ಮಕ್ಕಳ ದುರ್ಮರಣ
ADVERTISEMENT
ADVERTISEMENT
ADVERTISEMENT