ಮಿಜೋರಾಂನಲ್ಲಿ ಕಳ್ಳಸಾಗಣೆ; ₹350 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ಬಂಧನ
Crystal Meth Seized: ಮಿಜೋರಾಂ ಪೊಲೀಸರು ನಡೆಸಿದ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ ಸುಮಾರು ₹350 ಕೋಟಿ ಮೌಲ್ಯದ ಕ್ರಿಸ್ಟಲ್ ಮೆಥಾಂಫೆಟ್‌ಮೈನ್ ಹಾಗೂ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.Last Updated 3 ಆಗಸ್ಟ್ 2025, 11:09 IST