ಐದು ರಾಜ್ಯಗಳ ವಿಧಾನ ಸಭೆ ಚುನಾವಣೆ: ₹1,760 ಕೋಟಿ ಮೌಲ್ಯದ ಡ್ರಗ್ಸ್, ನಗದು ವಶ
ಮಧ್ಯಪ್ರದೇಶ, ಛತ್ತೀಸಗಢ, ಮಿಜೋರಾಂ, ರಾಜಸ್ಥಾನ ಹಾಗೂ ತೆಲಂಗಾಣ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ₹1,760 ಕೋಟಿ ಮೌಲ್ಯದ ಡ್ರಗ್ಸ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. Last Updated 20 ನವೆಂಬರ್ 2023, 11:09 IST