ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

drunk

ADVERTISEMENT

ಚರ್ಚ್‌ಸ್ಟ್ರೀಟ್: ಪಾನಮತ್ತ ಯುವತಿ ರಂಪಾಟ

ಪಾನಮತ್ತ ಯುವತಿಯೊಬ್ಬರು ಚರ್ಚ್‌ಸ್ಟ್ರೀಟ್‌ನಲ್ಲಿ ರಂಪಾಟ ಮಾಡಿ ಪೊಲೀಸರು ಹಾಗೂ ಸ್ಥಳೀಯರನ್ನು ತಳ್ಳಾಡಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
Last Updated 6 ಆಗಸ್ಟ್ 2023, 16:07 IST
ಚರ್ಚ್‌ಸ್ಟ್ರೀಟ್: ಪಾನಮತ್ತ ಯುವತಿ ರಂಪಾಟ

ಕುಡಿದ ಅಮಲಿನಲ್ಲಿ ಹೆತ್ತ ತಾಯಿಗೆ ಥಳಿಸುತ್ತಿದ್ದ ಮಗನ ಬಂಧನ

ತಿರುವನಂತಪುರಂ: ಕುಡಿದ ಅಮಲಿನಲ್ಲಿ ತನ್ನ ತಾಯಿಗೆ ಥಳಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Last Updated 26 ಜನವರಿ 2023, 13:51 IST
ಕುಡಿದ ಅಮಲಿನಲ್ಲಿ ಹೆತ್ತ ತಾಯಿಗೆ ಥಳಿಸುತ್ತಿದ್ದ ಮಗನ ಬಂಧನ

ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಪಾನಮತ್ತನಿಂದ ಮೂತ್ರ ವಿಸರ್ಜನೆ!

ನವದೆಹಲಿ: ಇಲ್ಲಿನ ಇಂದಿರಾಗಾಂಧಿ ರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Last Updated 11 ಜನವರಿ 2023, 9:22 IST
ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಪಾನಮತ್ತನಿಂದ ಮೂತ್ರ ವಿಸರ್ಜನೆ!

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಮತ್ತೊಂದು ಪ್ರಕರಣ ಬೆಳಕಿಗೆ

ನವದೆಹಲಿ: ನ್ಯೂಯಾರ್ಕ್-ದೆಹಲಿ ಮಾರ್ಗದ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣದ ಬೆನ್ನಲ್ಲೇ, ಅದೇ ರೀತಿಯ ಮತ್ತೊಂದು ಘಟನೆ ಪ್ಯಾರಿಸ್-ದೆಹಲಿ ವಿಮಾನದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
Last Updated 5 ಜನವರಿ 2023, 11:25 IST
 ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಮತ್ತೊಂದು ಪ್ರಕರಣ ಬೆಳಕಿಗೆ

ಪಾನಮತ್ತರಾಗಿದ್ದ ಮಾನ್ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತೇ? ಪಂಜಾಬಲ್ಲಿ ಕೋಲಾಹಲ

ಪಾನಮತ್ತರಾಗಿದ್ದ ಭಗವಂತ್ ಮಾನ್ ಅವರನ್ನು ಜರ್ಮನಿಯ ಲುಫ್ತಾನ್ಸ ವಿಮಾನದಿಂದ ಕೆಳಗಿಳಿಸಲಾಗಿದೆ. ಫ್ರಾಂಕ್‌ಫರ್ಟ್‌ – ದೆಹಲಿ ನಡುವಿನ ವಿಮಾನ ಅವರಿಂದಾಗಿ ನಾಲ್ಕು ಗಂಟೆ ತಡವಾಗಿದೆ ಎಂಬ ಕೆಲ ವರದಿಗಳು ಪಂಜಾಬ್‌ನಲ್ಲಿ ತೀವ್ರ ಕೋಲಾಹಲ ಸೃಷ್ಟಿ ಮಾಡಿವೆ.
Last Updated 19 ಸೆಪ್ಟೆಂಬರ್ 2022, 11:26 IST
ಪಾನಮತ್ತರಾಗಿದ್ದ ಮಾನ್ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತೇ? ಪಂಜಾಬಲ್ಲಿ ಕೋಲಾಹಲ

‘ಕುಡುಕರಿಗೆ ಮಹಿಳೆಯರು ಏಟು ಕೊಡುವ ಕಾನೂನು ತನ್ನಿ’

ಕವಿ ಡಾ. ಸಿದ್ಧಲಿಂಗಯ್ಯ ಅಭಿಮತ * ಇಂದಿರಾರತ್ನ ದತ್ತಿ ಪ್ರಶಸ್ತಿ ಪ್ರದಾನ
Last Updated 16 ನವೆಂಬರ್ 2019, 5:18 IST
‘ಕುಡುಕರಿಗೆ ಮಹಿಳೆಯರು ಏಟು ಕೊಡುವ ಕಾನೂನು ತನ್ನಿ’

ಕುಡಿತದ ಅಮಲಿನಲ್ಲಿ ಸೀಟಿನ ಮೇಲೆ ಮೂತ್ರ ವಿಸರ್ಜನೆ

ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆಗೆ ಸೂಚನೆ
Last Updated 2 ಸೆಪ್ಟೆಂಬರ್ 2018, 11:20 IST
ಕುಡಿತದ ಅಮಲಿನಲ್ಲಿ ಸೀಟಿನ ಮೇಲೆ ಮೂತ್ರ ವಿಸರ್ಜನೆ
ADVERTISEMENT
ADVERTISEMENT
ADVERTISEMENT
ADVERTISEMENT