ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

DSP

ADVERTISEMENT

ಅರ್ಜುನ ಪ್ರಶಸ್ತಿ ಪುರಸ್ಕೃತ ಡಿಎಸ್‌ಪಿ ಹತ್ಯೆ; 48 ಗಂಟೆಗಳಲ್ಲಿ ಆರೋಪಿ ಬಂಧನ

ಅರ್ಜುನ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಯ ಹತ್ಯೆಗೆ ಸಂಬಂಧಿಸಿದಂತೆ ಪಂಜಾಬ್‌ನ ಜಲಂಧರ್‌ ಠಾಣೆಯ ‍‍ಪೊಲೀಸರು ಕೃತ್ಯ ನಡೆದ 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated 4 ಜನವರಿ 2024, 13:22 IST
ಅರ್ಜುನ ಪ್ರಶಸ್ತಿ ಪುರಸ್ಕೃತ ಡಿಎಸ್‌ಪಿ ಹತ್ಯೆ; 48 ಗಂಟೆಗಳಲ್ಲಿ ಆರೋಪಿ ಬಂಧನ

ವಿಜಯನಗರ ಹೊಸ ಎಸ್ಪಿಯಾಗಿ ಶ್ರೀಹರಿಬಾಬು ಅಧಿಕಾರ ಸ್ವೀಕಾರ

ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ., ಎಸ್ಪಿ ಡಾ. ಅರುಣ್‌ ಕೆ. ಅವರನ್ನು ವಿಜಯನಗರ ಜಿಲ್ಲೆಯಿಂದ ಬೇರೆಡೆ ವರ್ಗಾವಣೆ ಮಾಡಿರುವುದರ ವಿರುದ್ಧ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಶ್ರೀಹರಿ ಬಾಬು ಬಿ.ಎಲ್‌. ಅವರು ಶನಿವಾರ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
Last Updated 5 ನವೆಂಬರ್ 2022, 9:58 IST
ವಿಜಯನಗರ ಹೊಸ ಎಸ್ಪಿಯಾಗಿ ಶ್ರೀಹರಿಬಾಬು ಅಧಿಕಾರ ಸ್ವೀಕಾರ

ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಲವ್ಲಿನಾ ಈಗ ಡಿಎಸ್‌ಪಿ!

ಕಳೆದ ವರ್ಷ ಜಪಾನ್‌ನಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಆಗಿ ನೇಮಕ ಮಾಡಲಾಗಿದೆ.
Last Updated 12 ಜನವರಿ 2022, 7:35 IST
ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಲವ್ಲಿನಾ ಈಗ ಡಿಎಸ್‌ಪಿ!

ಐಟಂ ಹಾಡುಗಳು ದೇವರ ಹಾಡಿಗೆ ಸಮ ಎಂದ ದೇವಿಶ್ರೀ ಪ್ರಸಾದ್‌: ಬಿಜೆಪಿ ಗರಂ

ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರು ಪುಷ್ಪ ಸಿನಿಮಾದ ಸಂಗೀತ ನಿರ್ದೆಶಕ ದೇವಿಶ್ರೀ ಪ್ರಸಾದ್‌ ವಿರುದ್ಧ ದೂರು ದಾಖಲಿಸಿದ್ದಾರೆ.
Last Updated 19 ಡಿಸೆಂಬರ್ 2021, 6:23 IST
ಐಟಂ ಹಾಡುಗಳು ದೇವರ ಹಾಡಿಗೆ ಸಮ ಎಂದ ದೇವಿಶ್ರೀ ಪ್ರಸಾದ್‌: ಬಿಜೆಪಿ ಗರಂ

ಪ್ರಕರಣದ ವರ್ಗಾವಣೆ ಕೋರಿದ್ದ ದೇವಿಂದರ್ ಸಿಂಗ್‌ ಅರ್ಜಿ ವಜಾ‌

ಹಿಜ್ಬುಲ್ ಮುಜಾಹಿದ್ದೀನ್ ಉಗ್ರರೊಂದಿಗೆ ನಂಟು ಹೊಂದಿದ್ದ ಆರೋಪ
Last Updated 16 ಏಪ್ರಿಲ್ 2021, 8:46 IST
ಪ್ರಕರಣದ ವರ್ಗಾವಣೆ ಕೋರಿದ್ದ ದೇವಿಂದರ್ ಸಿಂಗ್‌ ಅರ್ಜಿ ವಜಾ‌
ADVERTISEMENT
ADVERTISEMENT
ADVERTISEMENT
ADVERTISEMENT