ವಾಹನ ಕಳ್ಳಸಾಗಣೆ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ED ದಾಳಿ
ED Raid: ಭೂತಾನ್ ವಾಹನ ಕಳ್ಳಸಾಗಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು (ಇ,ಡಿ) ತನಿಖೆಯನ್ನು ಚುರುಕುಗೊಳಿಸಿದ್ದು, ಮಲಯಾಳಂ ಚಿತ್ರರಂಗದ ಮೇರು ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಅವರ ನಿವಾಸಗಳಲ್ಲಿ ಮೇಲೆ ಶೋಧ ನಡೆಸುತ್ತಿದೆ.Last Updated 8 ಅಕ್ಟೋಬರ್ 2025, 4:26 IST