ಕನಿಷ್ಠ ವೇತನಕ್ಕಾಗಿ ಸಗಣಿ ಸುರಿದುಕೊಂಡು ಸಫಾಯಿ ಕರ್ಮಚಾರಿ ಪ್ರತಿಭಟನೆ
ಕನಿಷ್ಠ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಸಂಸ್ಥೆಯ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಸಫಾಯಿ ಕರ್ಮಚಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕ ವೆಂಕಟೇಶ್ ಮೈಮೇಲೆ ಸಗಣಿ ಸುರಿದುಕೊಂಡು ಮಂಗಳವಾರ ಪ್ರತಿಭಟನೆ ನಡೆಸಿದರು.Last Updated 2 ಅಕ್ಟೋಬರ್ 2018, 15:40 IST