ಬೀದಿಯಲ್ಲೇ ನಡೀತು ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಚಿತ್ರೀಕರಣ
Duniya Vijay Direction: ನಟ ದುನಿಯಾ ವಿಜಯ್ ನಿರ್ದೇಶನದಲ್ಲಿ ‘ಸಿಟಿ ಲೈಟ್ಸ್’ ಸಿನಿಮಾ ಮೂಡಿಬರುತ್ತಿದೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ನಟ ದುನಿಯಾ ವಿಜಯ್ ಅವರ ಎರಡನೇ ಮಗಳು ಮೋನಿಷಾ ವಿಜಯ್ ನಟಿಸುತ್ತಿದ್ದಾರೆ. ಇದೇ ಸಿನಿಮಾದ ದೃಶ್ಯವೊಂದನ್ನು ಬೀದಿಯಲ್ಲೇ ಚಿತ್ರೀಕರಣ ಮಾಡಲಾಗಿದೆ.Last Updated 18 ನವೆಂಬರ್ 2025, 6:05 IST