ಎಸ್.ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ನಟನೆಯ ‘ಮಾರುತ’ ಡಬ್ಬಿಂಗ್ ಪೂರ್ಣ
ಎಸ್.ನಾರಾಯಣ್ ನಿರ್ದೇಶನದ, ‘ದುನಿಯಾ’ ವಿಜಯ್ ನಟನೆಯ ‘ಮಾರುತ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಇದೀಗ ಚಿತ್ರತಂಡ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಚಿತ್ರದ ಡಬ್ಬಿಂಗ್ ಕೂಡಾ ಮುಗಿಸಿದೆ.
Last Updated 10 ಫೆಬ್ರುವರಿ 2025, 17:33 IST