ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT

Dwayne Bravo

ADVERTISEMENT

IPL 2023 | ಚೆನ್ನೈ ಸೂಪರ್‌ ಕಿಂಗ್ಸ್‌ ಬೌಲಿಂಗ್ ಕೋಚ್ ಆಗಿ ಡ್ವೇನ್‌ ಬ್ರಾವೊ ನೇಮಕ

ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡವು2023ರ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೂ ಮುನ್ನ ವೆಸ್ಟ್‌ ಇಂಡೀಸ್‌ನ ದಿಗ್ಗಜ ಕ್ರಿಕೆಟಿಗ ಡ್ವೇನ್‌ ಬ್ರಾವೊ ಅವರನ್ನು ಬೌಲಿಂಗ್‌ ಕೋಚ್‌ ಆಗಿ ನೇಮಕ ಮಾಡಿದೆ.
Last Updated 2 ಡಿಸೆಂಬರ್ 2022, 11:43 IST
IPL 2023 | ಚೆನ್ನೈ ಸೂಪರ್‌ ಕಿಂಗ್ಸ್‌ ಬೌಲಿಂಗ್ ಕೋಚ್ ಆಗಿ ಡ್ವೇನ್‌ ಬ್ರಾವೊ ನೇಮಕ

IPL 2022: ಶಿವಂ ದುಬೆ ಮೇಲೆ ಸಿಟ್ಟಾದ ಜಡೇಜ; ಬ್ರಾವೊ ಅಸಮಾಧಾನ

ಐಪಿಎಲ್ 2022 ಟೂರ್ನಿಯಲ್ಲಿ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.
Last Updated 18 ಏಪ್ರಿಲ್ 2022, 11:46 IST
IPL 2022: ಶಿವಂ ದುಬೆ ಮೇಲೆ ಸಿಟ್ಟಾದ ಜಡೇಜ; ಬ್ರಾವೊ ಅಸಮಾಧಾನ

IPL 2022: ಲಸಿತ್ ಮಾಲಿಂಗ ದಾಖಲೆ ಮುರಿದ ಡ್ವೇನ್ ಬ್ರಾವೊ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಎಂಬ ಕೀರ್ತಿಗೆ ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೊ ಭಾಜನರಾಗಿದ್ದಾರೆ.
Last Updated 1 ಏಪ್ರಿಲ್ 2022, 10:03 IST
IPL 2022: ಲಸಿತ್ ಮಾಲಿಂಗ ದಾಖಲೆ ಮುರಿದ ಡ್ವೇನ್ ಬ್ರಾವೊ

IPL 2022: ಲಸಿತ್ ಮಾಲಿಂಗ ದಾಖಲೆ ಸರಿಗಟ್ಟಿದ ಡ್ವೇನ್ ಬ್ರಾವೊ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಸಾಲಿನಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ದಾಖಲೆಯನ್ನು ವೆಸ್ಟ್‌ ಇಂಡೀಸ್‌ನ ಡ್ವೇನ್ ಬ್ರಾವೊ ಸರಿಗಟ್ಟಿದ್ದಾರೆ.
Last Updated 27 ಮಾರ್ಚ್ 2022, 11:13 IST
IPL 2022: ಲಸಿತ್ ಮಾಲಿಂಗ ದಾಖಲೆ ಸರಿಗಟ್ಟಿದ ಡ್ವೇನ್ ಬ್ರಾವೊ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರಶೀದ್ ಖಾನ್ 400 ವಿಕೆಟ್ ಮೈಲಿಗಲ್ಲು

ಅಫ್ಗಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್, ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ವೇಗದಲ್ಲಿ 400 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ.
Last Updated 7 ನವೆಂಬರ್ 2021, 15:07 IST
ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರಶೀದ್ ಖಾನ್ 400 ವಿಕೆಟ್ ಮೈಲಿಗಲ್ಲು

ಬ್ರಾವೊಗೆ ವಿದಾಯ; ವಿಕೆಟ್ ಪಡೆದ ಖುಷಿಯಲ್ಲಿ ಮಾರ್ಶ್‌ರನ್ನು ತಬ್ಬಿಕೊಂಡ ಗೇಲ್

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್‌ಇಂಡೀಸ್ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಹಲವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು.
Last Updated 6 ನವೆಂಬರ್ 2021, 15:20 IST
ಬ್ರಾವೊಗೆ ವಿದಾಯ; ವಿಕೆಟ್ ಪಡೆದ ಖುಷಿಯಲ್ಲಿ ಮಾರ್ಶ್‌ರನ್ನು ತಬ್ಬಿಕೊಂಡ ಗೇಲ್

T20 WC: ವಾರ್ನರ್-ಮಾರ್ಶ್ ಅಬ್ಬರ; ವಿಂಡೀಸ್ ವಿರುದ್ಧ ಆಸೀಸ್‌ಗೆ ಗೆಲುವು

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 6 ನವೆಂಬರ್ 2021, 13:45 IST
T20 WC: ವಾರ್ನರ್-ಮಾರ್ಶ್ ಅಬ್ಬರ; ವಿಂಡೀಸ್ ವಿರುದ್ಧ ಆಸೀಸ್‌ಗೆ ಗೆಲುವು
ADVERTISEMENT

ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕ್ರಿಸ್ ಗೇಲ್ ವಿದಾಯ?

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ಕೇವಲ 15 ರನ್ ಗಳಿಸಿ ಔಟ್ ಆಗಿದ್ದಾರೆ.
Last Updated 6 ನವೆಂಬರ್ 2021, 12:21 IST
ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕ್ರಿಸ್ ಗೇಲ್ ವಿದಾಯ?

ಟಿ-20 ವಿಶ್ವಕಪ್ ಬಳಿಕ ನಿವೃತ್ತಿಯಾಗುವುದಾಗಿ ಡ್ವೇನ್ ಬ್ರಾವೋ ಘೋಷಣೆ

ಟಿ–20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ವೆಸ್ಟ್‌ ಇಂಡೀಸ್‌ ಆಲೌರೌಂಡರ್‌ ಡ್ವೇನ್ ಬ್ರಾವೋ ಅವರು ಶುಕ್ರವಾರ ಘೋಷಿಸಿದ್ದಾರೆ.
Last Updated 5 ನವೆಂಬರ್ 2021, 7:44 IST
ಟಿ-20 ವಿಶ್ವಕಪ್ ಬಳಿಕ ನಿವೃತ್ತಿಯಾಗುವುದಾಗಿ ಡ್ವೇನ್ ಬ್ರಾವೋ ಘೋಷಣೆ

ಡ್ವೇನ್ ಬ್ರಾವೊ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ನೂತನ ವಿಶ್ವ ದಾಖಲೆ

ಟ್ವೆಂಟಿ-20 ಕ್ರಿಕೆಟ್‌ ಮಾದರಿಯಲ್ಲಿ 550ನೇ ವಿಕೆಟ್‌ ಕಬಳಿಸಿರುವ ವೆಸ್ಟ್‌ಇಂಡೀಸ್‌ನ ಡ್ವೇನ್ ಬ್ರಾವೊ ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Last Updated 11 ಅಕ್ಟೋಬರ್ 2021, 10:41 IST
ಡ್ವೇನ್ ಬ್ರಾವೊ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ನೂತನ ವಿಶ್ವ ದಾಖಲೆ
ADVERTISEMENT
ADVERTISEMENT
ADVERTISEMENT