ಚುನಾವಣಾ ಸೋಲು: ನಿವೃತ್ತ ಸಿಜೆಐ ಚಂದ್ರಚೂಡ್ ವಿರುದ್ಧ ಉದ್ಧವ್, ರಾವುತ್ ಟೀಕೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನಾ(ಯುಬಿಟಿ) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಪಕ್ಷದ ನಾಯಕರಾದ ಉದ್ಧವ್ ಠಾಕ್ರೆ ಹಾಗೂ ಸಂಜಯ್ ರಾವುತ್ ಅವರು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ವಿರುದ್ಧ ಟೀಕೆ ಮಾಡಿದ್ಧಾರೆ.Last Updated 24 ನವೆಂಬರ್ 2024, 13:58 IST