ಕೇರಳದಲ್ಲಿ RSS ಕಾರ್ಯಕರ್ತ ಆತ್ಮಹತ್ಯೆ: ಡಿವೈಎಫ್‌ಐ, ಕಾಂಗ್ರೆಸ್ ಪ್ರತಿಭಟನೆ
Kerala Protest: ಆರ್‌ಎಸ್‌ಎಸ್ ಕಾರ್ಯಕರ್ತ ಆನಂದು ಅಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಮತ್ತು ಡಿವೈಎಫ್‌ಐ ಕಾರ್ಯಕರ್ತರು ಗುರುವಾರ ಇಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.Last Updated 16 ಅಕ್ಟೋಬರ್ 2025, 13:37 IST