ಇ-ಸ್ವತ್ತು ಸಮರ್ಪಕವಾಗಿ ಜಾರಿಗೊಳಿಸಿ:ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
Rural Property Digitization: ‘ಇ-ಸ್ವತ್ತು’ ಅನುಷ್ಠಾನ ಮತ್ತು ಇತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಂಗಳವಾರ ನಡೆಸಿದ ಅವರು, ‘ಈ ಕುರಿತ ನಿಯಮಗಳನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ಆಯೋಜಿಸಬೇಕು’ ಎಂದು ಸಲಹೆ ನೀಡಿದರು.Last Updated 4 ನವೆಂಬರ್ 2025, 13:50 IST