ಚನ್ನರಾಯಪಟ್ಟಣ | ಗ್ರಂಥಾಲಯಗಳು ಜ್ಞಾನದ ಸಂಕೇತ: ಶಾಸಕ ಬಾಲಕೃಷ್ಣ
Library Awareness: ಚನ್ನರಾಯಪಟ್ಟಣ: ಗ್ರಂಥಾಲಯಗಳು ಜ್ಞಾನದ ಸಂಕೇತ. ಎಲ್ಲರೂ ಗ್ರಂಥಾಲಯದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು ಪಟ್ಟಣದಲ್ಲಿ ಸಾರ್ವಜನಿಕ ಗ್ರಂಥಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯLast Updated 21 ನವೆಂಬರ್ 2025, 6:50 IST