ಮೂರ್ತಿ ಕೈತಪ್ಪಿದ ‘ಇ–ವಿಧಾನ’!
ವಿಧಾನಸಭಾ ಕಾರ್ಯದರ್ಶಿ ಎಸ್.ಮೂರ್ತಿ ಅವರ ಅಧಿಕಾರಕ್ಕೆ ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಮತ್ತೆ ಕತ್ತರಿ ಪ್ರಯೋಗ ಮಾಡಿದ್ದಾರೆ. ‘ಇ–ವಿಧಾನ’ ಯೋಜನೆ ಅನುಷ್ಠಾನದ ಉಸ್ತುವಾರಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ವಹಿಸಿದ್ದಾರೆ.Last Updated 23 ಆಗಸ್ಟ್ 2018, 19:39 IST