ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

E Sreedharan

ADVERTISEMENT

ರಾಜಕೀಯದಿಂದ ದೂರ ಸರಿಯುವುದಾಗಿ ಘೋಷಿಸಿದ ‘ಮೆಟ್ರೊ ಮ್ಯಾನ್’ ಶ್ರೀಧರನ್

‘ಮೆಟ್ರೊ ಮ್ಯಾನ್‌’ ಎಂದೇ ಖ್ಯಾತರಾಗಿರುವ ಇ.ಶ್ರೀಧರನ್‌ ಅವರು ಸಕ್ರಿಯ ರಾಜಕಾರಣದಿಂದ ದೂರವಿರಲು ನಿರ್ಧರಿಸಿದ್ದಾರೆ.
Last Updated 16 ಡಿಸೆಂಬರ್ 2021, 11:44 IST
ರಾಜಕೀಯದಿಂದ ದೂರ ಸರಿಯುವುದಾಗಿ ಘೋಷಿಸಿದ ‘ಮೆಟ್ರೊ ಮ್ಯಾನ್’ ಶ್ರೀಧರನ್

ಏನಿದು ಮ್ಯಾಚ್ ಫಿಕ್ಸಿಂಗ್?: ಕೇರಳದಲ್ಲಿ ಎಲ್‌ಡಿಎಫ್ ವಿರುದ್ಧ ಪ್ರಧಾನಿ ಮೋದಿ ಟೀಕೆ

ಪಾಲಕ್ಕಾಡ್‌: ಕೇರಳದಲ್ಲಿ 'ಮೆಟ್ರೋಮ್ಯಾನ್‌' ಇ. ಶ್ರೀಧರನ್ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಯುಡಿಎಫ್‌ ಮತ್ತು ಎಲ್‌ಡಿಎಫ್‌ ವಿರುದ್ಧ ಗುಡುಗಿದರು. ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ನೇತೃತ್ವದ ಮೈತ್ರಿ ಪಕ್ಷಗಳ ಕಾರ್ಯಾಚರಣೆಯನ್ನು ಟೀಕಿಸುತ್ತ, 'ಹಲವು ವರ್ಷಗಳಿಂದ ಕೇರಳ ರಾಜಕೀಯದಲ್ಲಿ ರಹಸ್ಯವಾಗಿದ್ದ ಅತ್ಯಂತ ಕೆಟ್ಟ ಸಂಗತಿ ಎಂದರೆ ಯುಡಿಎಫ್‌ ಮತ್ತು ಎಲ್‌ಡಿಎಫ್‌ನ ಸ್ನೇಹಪರ ಒಪ್ಪಂದ. ಈಗ ಮೊಟ್ಟಮೊದಲ ಬಾರಿಗೆ ಕೇರಳದ ಮತದಾರರು, ಏನಿದು ಮ್ಯಾಚ್‌–ಫಿಕ್ಸಿಂಗ್‌ (ಒಳ ಒಪ್ಪಂದ) ಎಂದು ಕೇಳುತ್ತಿದ್ದಾರೆ' ಎಂದರು.
Last Updated 30 ಮಾರ್ಚ್ 2021, 8:20 IST
ಏನಿದು ಮ್ಯಾಚ್ ಫಿಕ್ಸಿಂಗ್?: ಕೇರಳದಲ್ಲಿ ಎಲ್‌ಡಿಎಫ್ ವಿರುದ್ಧ ಪ್ರಧಾನಿ ಮೋದಿ ಟೀಕೆ

ಕೇರಳ ಚುನಾವಣೆ: ಪಾಲಕ್ಕಾಡ್‌ನಲ್ಲಿ ಹಳೆ ಬೇರು– ಹೊಸ ಚಿಗುರು ಹಣಾಹಣಿ

ಗಮನ ಸೆಳೆದ ಕ್ಷೇತ್ರ
Last Updated 25 ಮಾರ್ಚ್ 2021, 19:31 IST
ಕೇರಳ ಚುನಾವಣೆ: ಪಾಲಕ್ಕಾಡ್‌ನಲ್ಲಿ ಹಳೆ ಬೇರು– ಹೊಸ ಚಿಗುರು ಹಣಾಹಣಿ

ಕೇರಳದ 115 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ, ಪಾಲಕ್ಕಾಡ್‌ನಿಂದ ಇ ಶ್ರೀಧರನ್

ಕೇರಳದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. 140 ಕ್ಷೇತ್ರಗಳ ಪೈಕಿ 115 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
Last Updated 14 ಮಾರ್ಚ್ 2021, 11:00 IST
ಕೇರಳದ 115 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ, ಪಾಲಕ್ಕಾಡ್‌ನಿಂದ ಇ ಶ್ರೀಧರನ್

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಬಿಜೆಪಿಗೆ ಅಧಿಕೃತ ಸೇರ್ಪಡೆ

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
Last Updated 26 ಫೆಬ್ರುವರಿ 2021, 6:06 IST
ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಬಿಜೆಪಿಗೆ ಅಧಿಕೃತ ಸೇರ್ಪಡೆ

ಲವ್ ಜಿಹಾದ್ ವಿಷಯದಲ್ಲಿ ಬಿಜೆಪಿ ಬೆಂಬಲಿಸಿದ ಇ. ಶ್ರೀಧರನ್

ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಘೋಷಿಸಿರುವ ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್, 'ಲವ್ ಜಿಹಾದ್' ವಿಷಯದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಕೇರಳದಲ್ಲಿ ಹಿಂದೂ ಹಾಗೂ ಕ್ರೈಸ್ತ ಹುಡುಗಿಯರನ್ನು ಮೋಸಗೊಳಿಸಿರುವುದನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.
Last Updated 20 ಫೆಬ್ರುವರಿ 2021, 8:08 IST
ಲವ್ ಜಿಹಾದ್ ವಿಷಯದಲ್ಲಿ ಬಿಜೆಪಿ ಬೆಂಬಲಿಸಿದ ಇ. ಶ್ರೀಧರನ್

ಬಿಜೆಪಿಗೆ ಸೇರ್ಪಡೆಯಾಗಲಿರುವ 'ಮೆಟ್ರೊ ಮ್ಯಾನ್' ಇ ಶ್ರೀಧರನ್

'ಮೆಟ್ರೊ ಮ್ಯಾನ್' ಖ್ಯಾತಿಯ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ.
Last Updated 18 ಫೆಬ್ರುವರಿ 2021, 7:02 IST
ಬಿಜೆಪಿಗೆ ಸೇರ್ಪಡೆಯಾಗಲಿರುವ 'ಮೆಟ್ರೊ ಮ್ಯಾನ್' ಇ ಶ್ರೀಧರನ್
ADVERTISEMENT

ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಮೆಟ್ರೊ ಮ್ಯಾನ್' ವಿರೋಧ

ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆಉಚಿತ ಪ್ರಯಾಣ ನೀಡುವ ಯೋಜನೆಗೆ ಅನುಮತಿ ನೀಡಬೇಡಿ ಎಂದು ದೆಹಲಿ ಮೆಟ್ರೊದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ಹೇಳಿದ್ದಾರೆ.
Last Updated 14 ಜೂನ್ 2019, 15:47 IST
ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಮೆಟ್ರೊ ಮ್ಯಾನ್' ವಿರೋಧ
ADVERTISEMENT
ADVERTISEMENT
ADVERTISEMENT