ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ
ಲೋಕಸಭೆಗೆ ಆಯ್ಕೆಯಾದ ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ದಾರಿಯಾಗಿದೆ.Last Updated 15 ಜೂನ್ 2024, 23:30 IST