ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Earth Quake

ADVERTISEMENT

ಜಪಾನ್‌ನ ಇಶಿಕಾವಾ ಪ್ರಾಂತ್ಯದಲ್ಲಿ 5.9 ತೀವ್ರತೆಯ ಭೂಕಂಪ

ಜಪಾನ್‌ನ ಇಶಿಕಾವಾ ಪ್ರಾಂತ್ಯದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಯಾವುದೇ ಸುನಾಮಿ ಎಚ್ಚರಿಕೆ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎನ್‌ಎಚ್‌ಕೆ ವರದಿ ಮಾಡಿದೆ.
Last Updated 3 ಜೂನ್ 2024, 1:53 IST
ಜಪಾನ್‌ನ ಇಶಿಕಾವಾ ಪ್ರಾಂತ್ಯದಲ್ಲಿ 5.9 ತೀವ್ರತೆಯ ಭೂಕಂಪ

ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
Last Updated 4 ಏಪ್ರಿಲ್ 2024, 17:08 IST
ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ

ತೈವಾನ್‌ ಭೂಕಂಪ: ನಾಪತ್ತೆಯಾದವರಿಗಾಗಿ ಶೋಧ

ಮೃತರ ಸಂಖ್ಯೆ 10ಕ್ಕೆ, ಗಾಯಾಳುಗಳ ಸಂಖ್ಯೆ 1,070ಕ್ಕೆ ತಲುಪಿದೆ    
Last Updated 4 ಏಪ್ರಿಲ್ 2024, 14:10 IST
ತೈವಾನ್‌ ಭೂಕಂಪ: ನಾಪತ್ತೆಯಾದವರಿಗಾಗಿ ಶೋಧ

ಪಪುವಾ ನ್ಯೂಗಿನಿಯಲ್ಲಿ ಭೂಕಂಪ: ಕನಿಷ್ಠ ಮೂವರು ಸಾವು

ಪಪುವಾ ನ್ಯೂಗನಿಯ ಪಶ್ಚಿಮ ಭಾಗದಲ್ಲಿ 6.9 ಕಂಪನಾಂಕ ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಸುಮಾರು 1 ಸಾವಿರ ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಮಾರ್ಚ್ 2024, 13:42 IST
ಪಪುವಾ ನ್ಯೂಗಿನಿಯಲ್ಲಿ ಭೂಕಂಪ: ಕನಿಷ್ಠ ಮೂವರು ಸಾವು

ನಾಂದೇಡ್‌, ಪರ್ಭಣಿಯಲ್ಲಿ ಭೂಕಂಪ

ಮಹಾರಾಷ್ಟ್ರದ ನಾಂದೇಡ್‌ ಮತ್ತು ಪರ್ಭಣಿ ಜಿಲ್ಲೆಗಳಲ್ಲಿ ಗುರುವಾರ ಬೆಳಿಗ್ಗೆ ಭೂಮಿ ಕಂಪಿಸಿದೆ.
Last Updated 21 ಮಾರ್ಚ್ 2024, 16:33 IST
ನಾಂದೇಡ್‌, ಪರ್ಭಣಿಯಲ್ಲಿ ಭೂಕಂಪ

ಪಾಕಿಸ್ತಾನ | ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 5.4 ತೀವ್ರತೆಯ ಭೂಕಂಪ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮಂಗಳವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
Last Updated 19 ಮಾರ್ಚ್ 2024, 5:05 IST
ಪಾಕಿಸ್ತಾನ | ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 5.4 ತೀವ್ರತೆಯ ಭೂಕಂಪ

ಚೀನಾದಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ- ಎನ್‌ಸಿಆರ್‌ನಲ್ಲಿಯೂ ಕಂಪನದ ಅನುಭವ

ಸೋಮವಾರ ತಡರಾತ್ರಿ ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
Last Updated 23 ಜನವರಿ 2024, 1:58 IST
ಚೀನಾದಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ- ಎನ್‌ಸಿಆರ್‌ನಲ್ಲಿಯೂ ಕಂಪನದ ಅನುಭವ
ADVERTISEMENT

ಅಫ್ಗಾನಿಸ್ತಾನ, ಪಾಕಿಸ್ತಾನದಲ್ಲಿ ಭೂಕಂಪ: ಉತ್ತರ ಭಾರತದ ಹಲವೆಡೆ ಕಂಪನದ ಅನುಭವ

ಅಫ್ಗಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಕಂಪನದ ಅನುಭವವಾಗಿದೆ.Delhi Earthquake Today
Last Updated 11 ಜನವರಿ 2024, 10:29 IST
ಅಫ್ಗಾನಿಸ್ತಾನ, ಪಾಕಿಸ್ತಾನದಲ್ಲಿ ಭೂಕಂಪ: ಉತ್ತರ ಭಾರತದ ಹಲವೆಡೆ ಕಂಪನದ ಅನುಭವ

ಜಪಾನ್ ಭೂಕಂಪ; ಹಿಮವನ್ನೇ ಕರಗಿಸಿ ನೀರು ಕುಡಿಯಬೇಕಾದ ಪರಿಸ್ಥಿತಿ

ಪ್ರಬಲ ಭೂಕಂಪ ಸಂಭವಿಸಿ ಒಂದು ವಾರ ಕಳೆದರೂ ಜಪಾನ್‌ನಲ್ಲಿ ಪಶ್ಚಿಮ ತೀರದ ಪ್ರದೇಶಗಳ ಜನರು ನೀರು ಹಾಗೂ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಪುನರ್ವಸತಿ ಯಾವಾಗ ಸಿಗಲಿದೆ ಎಂಬ ಸುದ್ದಿಯ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ.
Last Updated 8 ಜನವರಿ 2024, 11:16 IST
ಜಪಾನ್ ಭೂಕಂಪ; ಹಿಮವನ್ನೇ ಕರಗಿಸಿ ನೀರು ಕುಡಿಯಬೇಕಾದ ಪರಿಸ್ಥಿತಿ

ಅಫ್ಗಾನಿಸ್ತಾನದಲ್ಲಿ ಅರ್ಧ ಗಂಟೆ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

ಅಫ್ಗಾನಿಸ್ತಾನದ ಫೈಜಾಬಾದ್‌ನಲ್ಲಿ ಬುಧವಾರ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
Last Updated 3 ಜನವರಿ 2024, 2:38 IST
ಅಫ್ಗಾನಿಸ್ತಾನದಲ್ಲಿ ಅರ್ಧ ಗಂಟೆ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ
ADVERTISEMENT
ADVERTISEMENT
ADVERTISEMENT