ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Earthquake

ADVERTISEMENT

ಅಫ್ಗಾನಿಸ್ತಾನದಲ್ಲಿ ಭೂಕಂಪ: ದೆಹಲಿ, ಪಂಜಾಬ್‌ ಹರಿಯಾಣಗಳಲ್ಲೂ ಕಂಪಿಸಿದ ಭೂಮಿ

ಅಫ್ಘಾನಿಸ್ತಾನದಲ್ಲಿ ಭಾನುವಾರ ಸಂಭವಿಸಿದ 5.2 ತೀವ್ರತೆಯ ಭೂಕಂಪದಿಂದಾಗಿ ದೆಹಲಿ, ಪಂಜಾಬ್, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
Last Updated 28 ಮೇ 2023, 7:32 IST
ಅಫ್ಗಾನಿಸ್ತಾನದಲ್ಲಿ ಭೂಕಂಪ: ದೆಹಲಿ, ಪಂಜಾಬ್‌ ಹರಿಯಾಣಗಳಲ್ಲೂ ಕಂಪಿಸಿದ ಭೂಮಿ

ಜಪಾನ್‌ನಲ್ಲಿ ಕಂಪಿಸಿದ ಭೂಮಿ

ಟೊಕಿಯೊ ಹಾಗೂ ಪಶ್ಚಿಮ ಜಪಾನ್‌ನ ಕೆಲವು ಭಾಗಗಳಲ್ಲಿ ಶುಕ್ರ‌ವಾರ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಆದರೆ, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.
Last Updated 26 ಮೇ 2023, 14:03 IST
ಜಪಾನ್‌ನಲ್ಲಿ ಕಂಪಿಸಿದ ಭೂಮಿ

ಪನಾಮ: 6.6 ತೀವ್ರತೆಯ ಭೂಕಂಪ

ಪನಾಮ– ಕೊಲಂಬಿಯ ಗಡಿ ಬಳಿ ಕೆರಿಬಿಯನ್‌ ಸಮುದ್ರದಲ್ಲಿ ಬುಧವಾರ ರಾತ್ರಿ 6.6 ಕಂಪನಾಂಕ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಕೇಂದ್ರ ತಿಳಿಸಿದೆ.
Last Updated 25 ಮೇ 2023, 16:07 IST
fallback

ಪ್ರಬಲ ಭೂಕಂಪ: ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಆತಂಕ

ಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಶುಕ್ರವಾರ 7.7 ತೀವ್ರತೆ ಪ್ರಬಲ ಭೂಕಂಪ ಉಂಟಾಗಿದೆ. ಹೀಗಾಗಿ ದಕ್ಷಿಣ ಪೆಸಿಫಿಕ್‌ನ ದೇಶಗಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಲಾಗಿದೆ.
Last Updated 19 ಮೇ 2023, 5:05 IST
ಪ್ರಬಲ ಭೂಕಂಪ: ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ  ಸುನಾಮಿ ಆತಂಕ

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ 5.5 ತೀವ್ರತೆಯ ಭೂಕಂಪ

ಅಮೆರಿಕದ ಕ್ಯಾಲಿಫೋರ್ನಿಯಾ ಪೂರ್ವ ತೀರ ಪ್ರದೇಶದಿಂದ ನೈಋತ್ಯಕ್ಕೆ 4 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಸಮೀಕ್ಷೆ(ಯುಎಸ್‌ಜಿಎಸ್) ತಿಳಿಸಿದೆ.
Last Updated 12 ಮೇ 2023, 2:58 IST
ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ 5.5 ತೀವ್ರತೆಯ ಭೂಕಂಪ

ಕಾಶ್ಮೀರದಲ್ಲಿ 3.1 ತೀವ್ರತೆಯ ಭೂಕಂಪ

ಕಾಶ್ಮೀರದಲ್ಲಿ 3.1 ತೀವ್ರತೆಯ ಭೂಕಂಪ
Last Updated 8 ಮೇ 2023, 14:50 IST
ಕಾಶ್ಮೀರದಲ್ಲಿ 3.1 ತೀವ್ರತೆಯ ಭೂಕಂಪ

ಕಾಶ್ಮೀರ ಹಾಗೂ ನೇಪಾಳದಲ್ಲಿ ಭೂಕಂಪ

ಜಮ್ಮು ಮತ್ತು ಕಾಶ್ಮೀರ ಹಾಗೂ ನೆರೆಯ ದೇಶ ನೇಪಾಳದಲ್ಲಿ ಭಾನುವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ.
Last Updated 30 ಏಪ್ರಿಲ್ 2023, 3:12 IST
ಕಾಶ್ಮೀರ ಹಾಗೂ ನೇಪಾಳದಲ್ಲಿ ಭೂಕಂಪ
ADVERTISEMENT

ಬಿಹಾರದಲ್ಲಿ ಕಂಪಿಸಿದ ಭೂಮಿ: 4.3 ತೀವ್ರತೆಯ ಭೂಕಂಪ

ಬಿಹಾರದ ಅರಾರಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
Last Updated 12 ಏಪ್ರಿಲ್ 2023, 4:07 IST
ಬಿಹಾರದಲ್ಲಿ ಕಂಪಿಸಿದ ಭೂಮಿ: 4.3 ತೀವ್ರತೆಯ ಭೂಕಂಪ

ಹೊಸಪೇಟೆ: ಅಯ್ಯನಹಳ್ಳಿ ಗ್ರಾಮದಲ್ಲಿ ಭೂಕಂಪ, ಅಧಿಕಾರಿಗಳಿಂದ ಪರಿಶೀಲನೆ

ಅಯ್ಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಲಘು ಭೂಕಂಪನವಾಗಿದ್ದು, ಸಂಜೆ ಗ್ರಾಮಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Last Updated 28 ಮಾರ್ಚ್ 2023, 13:59 IST
ಹೊಸಪೇಟೆ: ಅಯ್ಯನಹಳ್ಳಿ ಗ್ರಾಮದಲ್ಲಿ ಭೂಕಂಪ, ಅಧಿಕಾರಿಗಳಿಂದ ಪರಿಶೀಲನೆ

ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ

ರಾಜಸ್ಥಾನ ಹಾಗೂ ಅರುಣಾಚಲ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
Last Updated 26 ಮಾರ್ಚ್ 2023, 3:01 IST
ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT