ತುಮಕೂರು | ಐಎಂಎ ಮಾದರಿಯಲ್ಲಿ ಈಜಿಮೈಂಡ್ ಕಂಪನಿ ವಂಚನೆ: ಆರೋಪ
ಬೆಂಗಳೂರಿನ ಐಎಂಎ(ಐ ಮಾನಿಟರಿ ಅಡ್ವೈಸರಿ) ಕಂಪನಿ ಮಾದರಿಯಲ್ಲಿ ನಗರದ ಈಜಿಮೈಂಡ್ ಮಾರ್ಕೆಟಿಂಗ್ ಇಂಡಿಯಾ ಪ್ರೈ.ಲಿ ಹೆಸರಿನ ಕಂಪನಿಯು ಜನರಿಂದ ₹ 500 ಕೋಟಿಗೂ ಅಧಿಕ ಹಣ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆLast Updated 14 ಜೂನ್ 2019, 13:58 IST