ಪಶ್ಚಿಮ ಬಂಗಾಳದಲ್ಲಿ ನ್ಯಾಯಯುತ, ಪಾರದರ್ಶಕ ಚುನಾವಣೆ ನಡೆಸುತ್ತೇವೆ: ಸಿಇಸಿ
CEC Gyanesh Kumar: ಏಪ್ರಿಲ್ 23ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಅಧಿಕಾರಿಗಳ ಪ್ರಭಾವ ತಡೆಯಲು ಮತ್ತು ಹಿಂಸಾಚಾರ ಮುಕ್ತ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.Last Updated 21 ಏಪ್ರಿಲ್ 2026, 2:25 IST