ಆಧ್ಯಾತ್ಮಿಕ, ಪರಿಸರ ಪ್ರವಾಸೋದ್ಯಮಕ್ಕೆ ಡಬಲ್ ಎಂಜಿನ್ ಸರ್ಕಾರ ಉತ್ತೇಜನ: ಯೋಗಿ
ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಡಬಲ್ ಎಂಜಿನ್ ಸರ್ಕಾರವು ಉತ್ತೇಜನ ನೀಡಲಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು (ಶನಿವಾರ) ಹೇಳಿದ್ದಾರೆ. Last Updated 22 ಫೆಬ್ರುವರಿ 2025, 11:05 IST