ರಷ್ಯಾದ ಮೇಲೆ ತೀವ್ರ ಆರ್ಥಿಕ ದಿಗ್ಬಂಧನ ಹೇರುತ್ತೇವೆ: ಬ್ರಿಟನ್ ಪ್ರಧಾನಿ ಜಾನ್ಸನ್
ಉಕ್ರೇನ್ನಲ್ಲಿ ಪ್ರತ್ಯೇಕತಾವಾದಿಗಳ ವಶದಲ್ಲಿರುವ ಎರಡು ಪ್ರದೇಶಗಳಿಗೆ ಯುದ್ಧ ಸನ್ನದ್ಧತೆಗೆ ಪುಟಿನ್ ಆದೇಶ ನೀಡಿದ ಕೂಡಲೇ ನಾವು ರಷ್ಯಾದ ಮೇಲೆ ತೀವ್ರ ಆರ್ಥಿಕ ದಿಗ್ಬಂಧನ ಹೇರುತ್ತೇವೆ ಎಂದು ಬ್ರಿಟನ್ನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.Last Updated 22 ಫೆಬ್ರುವರಿ 2022, 11:38 IST