ಕಲ್ಲಿದ್ದಲು ಮಾಫಿಯಾ: ಜಾರ್ಖಂಡ್, ಪಶ್ಚಿಮ ಬಂಗಾಳದ 40 ಕಡೆ ಇ.ಡಿ ದಾಳಿ
ED Raids: ರಾಂಚಿ/ಕೋಲ್ಕತ್ತ: ಕಲ್ಲಿದ್ದಲು ಮಾಫಿಯಾ ವಿರುದ್ಧದ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದೆ.Last Updated 21 ನವೆಂಬರ್ 2025, 15:27 IST