ಆನ್ಲೈನ್ ಬೆಟ್ಟಿಂಗ್ ಪ್ರಕರಣ: ಗೂಗಲ್, ಮೆಟಾಗೆ ಇ.ಡಿ ಸಮನ್ಸ್
Illegal Betting Case: ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು, ಟೆಕ್ ದೈತ್ಯ ಕಂಪನಿಗಳಾದ ಮೆಟಾ ಮತ್ತು ಗೂಗಲ್ ಪ್ರತಿನಿಧಿಗಳಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.Last Updated 19 ಜುಲೈ 2025, 10:38 IST