ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

edgah maidan

ADVERTISEMENT

ಹುಬ್ಬಳ್ಳಿ | ಈದ್ಗಾ ಮೈದಾನದ ಗಣೇಶ ಮೂರ್ತಿ ವಿಸರ್ಜನೆ

ಹುಬ್ಬಳ್ಳಿಯ ರಾಣಿ ಚನ್ನಮ್ಮ ವೃತ್ತ ಸಮೀಪದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಗುರುವಾರ ಅದ್ದೂರಿಯಿಂದ ನೆರವೇರಿತು.
Last Updated 21 ಸೆಪ್ಟೆಂಬರ್ 2023, 10:58 IST
ಹುಬ್ಬಳ್ಳಿ | ಈದ್ಗಾ ಮೈದಾನದ ಗಣೇಶ ಮೂರ್ತಿ ವಿಸರ್ಜನೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗೆ ವಿಳಂಬ: CM ಪ್ರತಿಕೃತಿ ದಹನ

ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆ ಆಯುಕ್ತರು ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ರಸ್ತೆತಡೆ ನಡೆಸಿದರು.
Last Updated 15 ಸೆಪ್ಟೆಂಬರ್ 2023, 13:59 IST
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗೆ ವಿಳಂಬ: CM ಪ್ರತಿಕೃತಿ ದಹನ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.
Last Updated 14 ಸೆಪ್ಟೆಂಬರ್ 2023, 10:21 IST
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

‘ನಗರದ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿಯಾಗಿದ್ದು, ಅಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರ ಯಾವುದೇ ಗೊಂದಲಕ್ಕೆ ಒಳಗಾಗಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
Last Updated 18 ಆಗಸ್ಟ್ 2023, 11:12 IST
ಹುಬ್ಬಳ್ಳಿ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಈದ್ಗಾ’ದಲ್ಲಿ 11 ದಿನ ಉತ್ಸವ, ಎರಡು ಪೆಂಡಾಲ್‌’

ಪೂರ್ವಭಾವಿ ಸಭೆ: ಆ. 12ರಂದು ಪಾಲಿಕೆಗೆ ಮನವಿ, ಗಣಹೋಮ ನಡೆಸಲು ಚಿಂತನೆ
Last Updated 16 ಆಗಸ್ಟ್ 2023, 16:14 IST
ಹುಬ್ಬಳ್ಳಿ: ‘ಈದ್ಗಾ’ದಲ್ಲಿ 11 ದಿನ ಉತ್ಸವ, ಎರಡು ಪೆಂಡಾಲ್‌’

ಬಾಗೇಪಲ್ಲಿ | ಈದ್ಗಾ ಮೈದಾನದಲ್ಲಿ ಪ್ರಾರ್ಥನೆ

ಈದ್‌ ಉಲ್‌ ಫಿತ್ರ್‌ ಹಬ್ಬದ ಪ್ರಯುಕ್ತ ಪಟ್ಟಣ ಹಾಗೂ ತಾಲ್ಲೂಕಿನಾದ್ಯಾಂತ ಮುಸ್ಲಿಂ ಸಮುದಾಯದವರು ಪಟ್ಟಣದ ಹೊರವಲಯದ ಕೊಡಿಕೊಂಡ ರಸ್ತೆಯಲ್ಲಿನ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Last Updated 22 ಏಪ್ರಿಲ್ 2023, 14:47 IST
ಬಾಗೇಪಲ್ಲಿ | ಈದ್ಗಾ ಮೈದಾನದಲ್ಲಿ ಪ್ರಾರ್ಥನೆ

Video | ಟಿಪ್ಪು ಸುಲ್ತಾನ್ ಜಯಂತಿ; ರಾಜಕೀಯ ದಾಳವಾಯಿತೇ ಈದ್ಗಾ ಮೈದಾನ

Last Updated 10 ನವೆಂಬರ್ 2022, 16:08 IST
fallback
ADVERTISEMENT

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ

ವಿರೋಧದ ನಡುವೆಯೇ ಮೇಯರ್ ಒಪ್ಪಿಗೆ
Last Updated 9 ನವೆಂಬರ್ 2022, 20:13 IST
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ

ಅಂಜುಮನ್‌ಗೆ ಈದ್ಗಾ ಮೈದಾನ ಹಸ್ತಾಂತರಿಸಿ: ಐ.ಎಂ. ತೊರಗಲ್ಲ

ಹುಬ್ಬಳ್ಳಿ: ‘ನಗರದ ಈದ್ಗಾ ಮೈದಾನವನ್ನು ಅಂಜುಮನ್ ಎ ಇಸ್ಲಾಂ ಸಂಸ್ಥೆ ಅಥವಾ ವಕ್ಫ್‌ ಮಂಡಳಿಗೆ ಖರೀದಿಗೆ ಕೊಡಬೇಕು. ಇದರಿಂದಾಗಿ ಸಮಾಜದ ಶಾಂತಿ ಕದಡುವ ಪ್ರಯತ್ನಗಳಿಗೆ ಕಡಿವಾಣ ಬೀಳಲಿದೆ’ ಎಂದು ಜಯ ಭಾರತ ಜನ ಸೇವಾ ಸಂಘದ ಅಧ್ಯಕ್ಷ ಐ.ಎಂ. ತೊರಗಲ್ಲ ಹೇಳಿದರು.
Last Updated 8 ಸೆಪ್ಟೆಂಬರ್ 2022, 16:48 IST
ಅಂಜುಮನ್‌ಗೆ ಈದ್ಗಾ ಮೈದಾನ ಹಸ್ತಾಂತರಿಸಿ: ಐ.ಎಂ. ತೊರಗಲ್ಲ
ADVERTISEMENT
ADVERTISEMENT
ADVERTISEMENT