ಪಕ್ಷಾಂತರ ನಿಷೇಧ ಕಾಯ್ದೆಯ ಹಲ್ಲುಗಳ ಹರಿತಕ್ಕೆ ಕಾನೂನು ತಿದ್ದುಪಡಿ ಅಗತ್ಯ
ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು, ತಾಂತ್ರಿಕವಾಗಿ ಸರಿಯಾಗಿದೆ. ಆದರೆ, ಹಣ ಮತ್ತು ಅಧಿಕಾರದ ಆಸೆಗಾಗಿ ಶಾಸಕರು ನಡೆಸುವ ಪಕ್ಷಾಂತರವನ್ನು ನಿಗ್ರಹಿಸುವ ನಿಟ್ಟಿನಲ್ಲಿ ನಿರ್ದಿಷ್ಟ ಪರಿಹಾರ ದೊರೆತಿಲ್ಲLast Updated 14 ನವೆಂಬರ್ 2019, 6:41 IST