ಕಾಮಧೇನು ಕಲ್ಪವೃಕ್ಷದಂತೆ ಎನ್.ವಿ ಕಾರ್ಯ:ಹಂಗಾಮಿ ಕುಲಪತಿ ಪ್ರೊ.ಗೂರು ಶ್ರೀರಾಮುಲು
ಮಾನವೀಯ ಮೌಲ್ಯಗಳ ಅಡಿಯಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ವಿದ್ಯಾರ್ಥಿಗಳಿಗೆ ನೂತನ ವಿದ್ಯಾಲಯ ಸಂಸ್ಥೆಯು ಕಾಮಧೇನು ಕಲ್ಪವೃಕ್ಷದಂತೆ ಕಾರ್ಯ ನಿರ್ವಹಿಸುತ್ತಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ. ಗೂರು ಶ್ರೀರಾಮುಲು ಹೇಳಿದರು.Last Updated 1 ಜೂನ್ 2025, 13:45 IST