ನಕಲಿ ಪ್ರಮಾಣಪತ್ರಗಳ ಹಾವಳಿ ಶಂಕೆ: ‘ಅತಿಥಿ’ಗಳಿಗೇ ನೈಜತೆ ಸಾಬೀತಿನ ಹೊಣೆ
Document Verification: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಪದವಿ ಪ್ರಮಾಣ ಪತ್ರಗಳ ನೈಜತೆಯನ್ನು ತಾವೇ ಸಾಬೀತು ಮಾಡಬೇಕಿದ್ದು, ಅದಕ್ಕೆ ತಗಲುವ ವೆಚ್ಚವನ್ನೂ ಅವರೇ ಭರಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.Last Updated 23 ನವೆಂಬರ್ 2025, 0:09 IST