ಕಲಬುರಗಿ: ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ, ಮೇಲಧಿಕಾರಿಗಳಿಂದ ಪ್ರಾಥಮಿಕ ತನಿಖೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಭಾಗೀಯ ಕಚೇರಿಯಲ್ಲಿನ ಕೆಲ ಅಧಿಕಾರಿಗಳ ವಿರುದ್ಧದ ಕರ್ತವ್ಯ ಲೋಪ, ಭ್ರಷ್ಟಾಚಾರ, ನಿಯಮಬಾಹಿರ ಬಡ್ತಿ ಸೇರಿದಂತೆ ಇತರೆ ಆರೋಪಗಳ ಸಂಬಂಧ ಶಿಕ್ಷಣ ಇಲಾಖೆಯ ಬೆಂಗಳೂರಿನ ಅಧಿಕಾರಿಗಳ ತಂಡ ಪ್ರಾಥಮಿಕ ತನಿಖೆ ಆರಂಭಿಸಿದೆ.Last Updated 21 ನವೆಂಬರ್ 2023, 4:18 IST