ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Education Minister

ADVERTISEMENT

ಬಿಜೆಪಿ ಸರ್ಕಾರದಲ್ಲಿ ಭರಪೂರ ಅಭಿವೃದ್ಧಿ: ಅಶ್ವತ್ಥ ನಾರಾಯಣ

ಸುಬ್ರಹ್ಮಣ್ಯದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ
Last Updated 8 ಮಾರ್ಚ್ 2023, 7:00 IST
 ಬಿಜೆಪಿ ಸರ್ಕಾರದಲ್ಲಿ ಭರಪೂರ ಅಭಿವೃದ್ಧಿ: ಅಶ್ವತ್ಥ ನಾರಾಯಣ

ತಿಂಗಳಾಂತ್ಯದೊಳಗೆ ರಾಜ್ಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ: ಬಿ.ಸಿ. ನಾಗೇಶ್‌

ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯ ಪಠ್ಯಕ್ರಮ ಚೌಕಟ್ಟನ್ನು (ಎಸ್‌ಸಿಎಫ್‌) ಈ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.
Last Updated 15 ನವೆಂಬರ್ 2022, 10:28 IST
ತಿಂಗಳಾಂತ್ಯದೊಳಗೆ ರಾಜ್ಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ: ಬಿ.ಸಿ. ನಾಗೇಶ್‌

ನೀಟ್‌ ಪರೀಕ್ಷೆ ವೇಳೆ ಒಳ ಉಡುಪು ತೆಗೆಸಿದ ಆರೋಪ: ಸತ್ಯ ಶೋಧನಾ ಸಮಿತಿ ರಚನೆ

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್‌ ಪರೀಕ್ಷೆ ವೇಳೆ ವಿದ್ಯಾರ್ಥಿನಿಯೊಬ್ಬರ ಒಳ ಉಡುಪನ್ನು (ಬ್ರಾ) ತೆಗೆಸಿದ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯು ಸತ್ಯ ಶೋಧನಾ ಸಮಿತಿಯನ್ನು ರಚಿಸಿದೆ.
Last Updated 19 ಜುಲೈ 2022, 15:21 IST
ನೀಟ್‌ ಪರೀಕ್ಷೆ ವೇಳೆ ಒಳ ಉಡುಪು ತೆಗೆಸಿದ ಆರೋಪ: ಸತ್ಯ ಶೋಧನಾ ಸಮಿತಿ ರಚನೆ

ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳ ಆರಂಭ: ಬಿ.ಸಿ. ನಾಗೇಶ್‌

ಮೇ 16 ರಿಂದ ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಶಾಲೆಗಳು ಪುನರಾರಂಭ ಆಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.
Last Updated 10 ಮೇ 2022, 19:30 IST
ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳ ಆರಂಭ: ಬಿ.ಸಿ. ನಾಗೇಶ್‌

ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಮುಸ್ಲಿಂ ವಿದ್ಯಾರ್ಥಿಗಳು: ಶಿಕ್ಷಣ ಸಚಿವ

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿರುವುದು ಮಾತ್ರವಲ್ಲ, ಸರ್ಕಾರದ ಆದೇಶಕ್ಕೆ ಬೆಲೆ ಕೊಟ್ಟು ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್‌ ಧರಿಸದೇ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.
Last Updated 4 ಏಪ್ರಿಲ್ 2022, 11:07 IST
ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಮುಸ್ಲಿಂ ವಿದ್ಯಾರ್ಥಿಗಳು: ಶಿಕ್ಷಣ ಸಚಿವ

ಪದವಿ ಪ್ರವೇಶಕ್ಕೆ ಸಿಯುಇಟಿ ಅಂಕಗಳನ್ನು ಪರಿಗಣಿಸಬೇಕು: ಯುಜಿಸಿ ಪತ್ರ

ಈ ಸಂಬಂಧ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೆರವಿನ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್‌ ಅವರು ಪತ್ರ ಬರೆಯಲಿದ್ದಾರೆ.
Last Updated 30 ಮಾರ್ಚ್ 2022, 11:26 IST
ಪದವಿ ಪ್ರವೇಶಕ್ಕೆ ಸಿಯುಇಟಿ ಅಂಕಗಳನ್ನು ಪರಿಗಣಿಸಬೇಕು: ಯುಜಿಸಿ ಪತ್ರ

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ಗೆ ಕೋವಿಡ್‌ ದೃಢ‌

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢಪಟ್ಟಿದೆ.
Last Updated 1 ಜನವರಿ 2022, 12:52 IST
ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ಗೆ ಕೋವಿಡ್‌ ದೃಢ‌
ADVERTISEMENT

ಚರ್ಚೆ| ಏಕಾಗ್ರತೆ ಹೆಚ್ಚಿಸಲು ಸೂರ್ಯ ನಮಸ್ಕಾರ: ಸಚಿವ ನಾಗೇಶ್‌

ಪದವಿಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಚರಣೆ ಸರಿಯಾದ ನಿರ್ಧಾರವೇ?
Last Updated 31 ಡಿಸೆಂಬರ್ 2021, 20:43 IST
ಚರ್ಚೆ| ಏಕಾಗ್ರತೆ ಹೆಚ್ಚಿಸಲು ಸೂರ್ಯ ನಮಸ್ಕಾರ: ಸಚಿವ ನಾಗೇಶ್‌

ಮೆಕಾಲೆ ಶಿಕ್ಷಣದ ದೋಷ ನಿವಾರಣೆಗೆ ಎನ್‌ಇಪಿ: ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ

ಶ್ರೀರಂಗಪಟ್ಟಣ ವಿದ್ಯಾಭಾರತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ
Last Updated 18 ಅಕ್ಟೋಬರ್ 2021, 8:02 IST
ಮೆಕಾಲೆ ಶಿಕ್ಷಣದ ದೋಷ ನಿವಾರಣೆಗೆ ಎನ್‌ಇಪಿ: ಸಚಿವ ಬಿ.ಸಿ.ನಾಗೇಶ್‌ ಹೇಳಿಕೆ

ಸೆ.15ರೊಳಗೆ ಪಠ್ಯ ಪುಸ್ತಕ ಪೂರೈಕೆ: ಸಚಿವ ಬಿ.ಸಿ. ನಾಗೇಶ್‌

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಸೆಪ್ಟೆಂಬರ್‌ 15ರೊಳಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
Last Updated 25 ಆಗಸ್ಟ್ 2021, 21:45 IST
ಸೆ.15ರೊಳಗೆ ಪಠ್ಯ ಪುಸ್ತಕ ಪೂರೈಕೆ: ಸಚಿವ ಬಿ.ಸಿ. ನಾಗೇಶ್‌
ADVERTISEMENT
ADVERTISEMENT
ADVERTISEMENT