Ram Mandir: ಜ.22ರಂದು ಉ.ಪ್ರದೇಶದಲ್ಲಿ ಶಾಲೆಗಳಿಗೆ ರಜೆ, ಮದ್ಯದಂಗಡಿ ಬಂದ್
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ದಿನದಂದು (ಜನವರಿ 22) ರಾಜ್ಯದಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ. Last Updated 9 ಜನವರಿ 2024, 13:36 IST