ತಗ್ಗಿದ ಚಿಲ್ಲರೆ ಹಣದುಬ್ಬರ: ತರಕಾರಿ, ಮೊಟ್ಟೆ, ಬೇಳೆಕಾಳು ದರ ಇಳಿಕೆ
ದೇಶದ ಚಿಲ್ಲರೆ ಹಣದುಬ್ಬರವು ಜನವರಿ ತಿಂಗಳಿನಲ್ಲಿ ಐದು ತಿಂಗಳ ಕನಿಷ್ಠ ಮಟ್ಟವಾದ ಶೇ 4.31ಕ್ಕೆ ಇಳಿಕೆಯಾಗಿದೆ. ತರಕಾರಿ, ಮೊಟ್ಟೆ ಮತ್ತು ಬೇಳೆಕಾಳು ದರ ಕಡಿಮೆಯಾಗಿರುವುದೇ ಹಣದುಬ್ಬರದ ಇಳಿಕೆಗೆ ಕಾರಣ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು ಬುಧವಾರ ತಿಳಿಸಿದೆ.Last Updated 12 ಫೆಬ್ರುವರಿ 2025, 15:18 IST