ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ: HDKಗೆ ಸಚಿವ ಖಂಡ್ರೆ ಪ್ರಶ್ನೆ
'ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಒಸಿಎಲ್ ಮಾಡಿರುವ ತಪ್ಪು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.Last Updated 3 ಫೆಬ್ರುವರಿ 2025, 7:14 IST