ಈದ್ ಮಿಲಾದ್: ಫ್ಲೆಕ್ಸ್ ಮತ್ತು ಬ್ಯಾನರ್ ತೆಗೆದ ಆರೋಪ ಪೀಠೋಪಕರಣಗಳ ಧ್ವಂಸ
ಈದ್ ಮಿಲಾದ್ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಕಟ್ಟಿದ್ದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ಒಂದು ಕೋಮಿನ ಯುವಕರ ಗುಂಪೊಂದು ನಗರಸಭೆಗೆ ನುಗ್ಗಿ ಕಚೇರಿಯ ಪೀಠೋಪಕರಣ ಮತ್ತು ಗಾಜುಗಳನ್ನು ಧ್ವಂಸ ಮಾಡಿದ ಪ್ರಕರಣ ಗುರುವಾರ ನಡೆದಿದೆ.Last Updated 22 ನವೆಂಬರ್ 2018, 19:31 IST