ಕಾಶ್ಮೀರ | ಈದ್ಗಾ ಮೈದಾನದಲ್ಲಿ ಪ್ರಾರ್ಥನೆಗೆ ಸಿಗದ ಅವಕಾಶ; ಹುರಿಯತ್ ನಾಯಕರ ಆರೋಪ
Eid al Adha Restrictions | ಈದ್ಗಾ ಮೈದಾನ ಮತ್ತು ಜಮಾ ಮಸೀದಿಯಲ್ಲಿ ಬಕ್ರೀದ್ ಪ್ರಾರ್ಥನೆಗೆ ಅವಕಾಶ ನೀಡದ ಅಧಿಕಾರಿಗಳ ಕ್ರಮವನ್ನು ಹುರಿಯತ್ ನಾಯಕ ಮಿರ್ವೈಜ್ ಉಮರ್ ಫಾರೂಕ್ ಖಂಡಿಸಿದ್ದಾರೆ.Last Updated 7 ಜೂನ್ 2025, 9:58 IST