ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಸೇರಿಸುವ ಪಟೇಲ್ ಪ್ರಯತ್ನಕ್ಕೆ ನೆಹರೂ ಅಡ್ಡಿ: PM
Sardar Patel Kashmir Integration: ರಾಜಪ್ರಭುತ್ವದ ಸಂಸ್ಥಾನಗಳನ್ನು ಒಟ್ಟುಗೂಡಿಸಿದಂತೆ ಸರ್ದಾರ್ ವಲ್ಲಭಭಾಯಿ ಪಟೇಲ್, ಇಡೀ ಕಾಶ್ಮೀರವನ್ನು ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು. ಆದರೆ ಆಗಿನ ಪ್ರಧಾನಿ ಜವಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಆಪಾದಿಸಿದ್ದಾರೆ.Last Updated 31 ಅಕ್ಟೋಬರ್ 2025, 6:37 IST