ಜಾಹೀರಾತಿಗೆ ಕೋಟಿಗಟ್ಟಲೆ ಖರ್ಚು ಮಾಡುವ ಸರ್ಕಾರದ ಬಳಿ ದುಡ್ಡಿಲ್ಲ: ರಾಹುಲ್
ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ನೀಡುತ್ತಿದ್ದ ರಿಯಾಯಿತಿಯನ್ನು ರೈಲ್ವೆ ಇಲಾಖೆ ನಿಲ್ಲಿಸಿರುವುದಕ್ಕೆ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.Last Updated 22 ಜುಲೈ 2022, 11:12 IST