ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

elecation

ADVERTISEMENT

ಬಿಜೆಪಿ ಸದಸ್ಯನ ಅ‍ಪಹರಣ: ಕಿತ್ತೂರು ಪ.ಪಂ ಚುನಾವಣೆಗೆ ಹೈಕೋರ್ಟ್‌ ತಡೆ

ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ಅಸುಂಡಿ ಅವರನ್ನು ಅ‍ಪಹರಣ ಮಾಡಿದ ಹಿನ್ನೆಲೆಯಲ್ಲಿ, ಸೆ.3ರಂದು ನಡೆಯಬೇಕಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ– ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ.
Last Updated 2 ಸೆಪ್ಟೆಂಬರ್ 2024, 10:16 IST
ಬಿಜೆಪಿ ಸದಸ್ಯನ ಅ‍ಪಹರಣ: ಕಿತ್ತೂರು ಪ.ಪಂ ಚುನಾವಣೆಗೆ ಹೈಕೋರ್ಟ್‌ ತಡೆ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ದಾಖಲೆಯ 39 ಅಭ್ಯರ್ಥಿಗಳು ಕಣದಲ್ಲಿ

ಶ್ರೀಲಂಕಾದಲ್ಲಿ ಸೆಪ್ಟೆಂಬರ್ 21ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮೂವರು ಅಲ್ಪಸಂಖ್ಯಾತ ತಮಿಳರು ಮತ್ತು ಇಬ್ಬರು ಬೌದ್ಧ ಸನ್ಯಾಸಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.
Last Updated 15 ಆಗಸ್ಟ್ 2024, 10:04 IST
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ದಾಖಲೆಯ 39 ಅಭ್ಯರ್ಥಿಗಳು ಕಣದಲ್ಲಿ

ಲೋಕಸಭಾ ಚುನಾವಣೆ: ಬೆಂಗಳೂರಿನ ಮೇಲೆ ಮೂವರು ಸಚಿವರ ಕಣ್ಣು

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ಸಚಿವ ಜೈಶಂಕರ್‌ ಹಾಗೂ ಐಟಿ ಸಚಿವ ರಾಜೀವ್‌ ಚಂದ್ರಶೇಖರ್ ಒಲವು ತೋರಿದ್ದಾರೆ.
Last Updated 9 ಫೆಬ್ರುವರಿ 2024, 19:20 IST
ಲೋಕಸಭಾ ಚುನಾವಣೆ: ಬೆಂಗಳೂರಿನ ಮೇಲೆ ಮೂವರು ಸಚಿವರ ಕಣ್ಣು

Top 10 News | ಈ ದಿನದ ಪ್ರಮುಖ ಸುದ್ದಿಗಳು: ಅಕ್ಟೋಬರ್ 22 ಭಾನುವಾರ 2023

ಬಾಹ್ಯಾಕಾಶ ಯಾನದಲ್ಲಿ ಮಹಿಳೆಯರು: ಇಸ್ರೊ, ಮೊದಲ ಅಗ್ನಿವೀರ್ ಅಕ್ಷಯ್ ಸಿಯಾಚಿನ್‌ನಲ್ಲಿ ಸಾವು: ಭಾರತೀಯ ಸೇನೆಯಿಂದ ಶ್ರದ್ಧಾಂಜಲಿ, ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Last Updated 22 ಅಕ್ಟೋಬರ್ 2023, 13:07 IST
Top 10 News | ಈ ದಿನದ ಪ್ರಮುಖ ಸುದ್ದಿಗಳು: ಅಕ್ಟೋಬರ್ 22 ಭಾನುವಾರ 2023

ಬೀದರ್‌ ಡಿಸಿಸಿ ಬ್ಯಾಂಕ್ ಚುನಾವಣೆ ಅ. 4ರಂದು; ನಿಷೇಧಾಜ್ಞೆ ಜಾರಿ

ಬೀದರ್‌: ಜಿದ್ದಾಜಿದ್ದಿಗೆ ಕಾರಣವಾಗಿರುವ ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಆಡಳಿತ ಮಂಡಳಿಗೆ ಬುಧವಾರ (ಅ.4) ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
Last Updated 3 ಅಕ್ಟೋಬರ್ 2023, 14:09 IST
ಬೀದರ್‌ ಡಿಸಿಸಿ ಬ್ಯಾಂಕ್ ಚುನಾವಣೆ ಅ. 4ರಂದು; ನಿಷೇಧಾಜ್ಞೆ ಜಾರಿ

ರಷ್ಯಾ ಆಕ್ರಮಿತ ಉಕ್ರೇನ್‌ ನಗರಗಳಲ್ಲಿ ಚುನಾವಣೆ

ವರ್ಷದ ಹಿಂದೆ ಅತಿಕ್ರಮಿಸಿಕೊಂಡಿರುವ ಉಕ್ರೇನ್‌ನ ವಿವಿಧ ಪ್ರಾಂತ್ಯಗಳಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಗೊಳಿಸಲು ರಷ್ಯಾದ ಅಧಿಕಾರಿಗಳು, ಸ್ಥಳೀಯವಾಗಿ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ.
Last Updated 8 ಸೆಪ್ಟೆಂಬರ್ 2023, 14:32 IST
ರಷ್ಯಾ ಆಕ್ರಮಿತ ಉಕ್ರೇನ್‌ ನಗರಗಳಲ್ಲಿ ಚುನಾವಣೆ

ಮುದಗೆರೆ ಪಿಎಸಿಎಸ್‌ಗೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ಆಯ್ಕೆ
Last Updated 7 ಸೆಪ್ಟೆಂಬರ್ 2023, 13:22 IST
ಮುದಗೆರೆ ಪಿಎಸಿಎಸ್‌ಗೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ADVERTISEMENT

ಕಟ್ಟುಕಥೆಗಳ ಮೂಲಕ ಚುನಾವಣೆ ಪ್ರಕ್ರಿಯೆ ಬುಡಮೇಲು ಮಾಡುವುದು ತಡೆಯಬೇಕು: ಚುನಾವಣಾ ಆಯೋಗ

ಕಟ್ಟುಕಥೆಗಳ ಮೂಲಕ ಚುನಾವಣೆ ಪ್ರಕ್ರಿಯೆಯನ್ನು ಬುಡಮೇಲು ಮಾಡುವ ಪ್ರಯತ್ನಗಳು ವಿಶ್ವದೆಲ್ಲೆಡೆ ನಡೆಯುತ್ತಿವೆ. ಆಯಾ ದೇಶಗಳ ಚುನಾವಣಾ ಆಯೋಗಗಳು ಇಂತಹ ಪ್ರಯತ್ನಗಳನ್ನು ತಡೆಯುವ ಕಾರ್ಯ ಮಾಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್‌ ಕುಮಾರ್‌ ಬುಧವಾರ ಹೇಳಿದರು.
Last Updated 12 ಜುಲೈ 2023, 13:55 IST
ಕಟ್ಟುಕಥೆಗಳ ಮೂಲಕ ಚುನಾವಣೆ ಪ್ರಕ್ರಿಯೆ ಬುಡಮೇಲು ಮಾಡುವುದು ತಡೆಯಬೇಕು: ಚುನಾವಣಾ ಆಯೋಗ

Lok Sabha Election | ಗುವಾಹಟಿಯಲ್ಲಿ ಪೂರ್ವ– ಈಶಾನ್ಯ ರಾಜ್ಯಗಳ ಬಿಜೆಪಿ ನಾಯಕರ ಸಭೆ

2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ 12 ರಾಜ್ಯಗಳ ಹಿರಿಯ ನಾಯಕರು ಇಂದು ಅಸ್ಸಾಂ ಗುವಾಹಟಿಯಲ್ಲಿ ಸಭೆ ನಡೆಸಲಿದ್ದಾರೆ.
Last Updated 6 ಜುಲೈ 2023, 6:01 IST
Lok Sabha Election | ಗುವಾಹಟಿಯಲ್ಲಿ ಪೂರ್ವ– ಈಶಾನ್ಯ ರಾಜ್ಯಗಳ ಬಿಜೆಪಿ ನಾಯಕರ ಸಭೆ

₹ 5.88 ಕೋಟಿ ಮೌಲ್ಯದ ಸ್ವತ್ತುಗಳ ವಶ

ಚುನಾವಣಾ ಅಕ್ರಮ ತಡೆಗೆ ನೇಮಿಸಿರುವ ಜಾಗೃತ ದಳಗಳು ಹಾಗೂ ಸ್ಥಾಪಿಸಿರುವ ತನಿಖಾ ಠಾಣೆಗಳಲ್ಲಿ ಗುರುವಾರ ಒಂದೇ ದಿನ ₹ 2.57 ಕೋಟಿ ನಗದು ಸೇರಿದಂತೆ ₹ 5.88 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Last Updated 28 ಏಪ್ರಿಲ್ 2023, 16:16 IST
₹ 5.88 ಕೋಟಿ ಮೌಲ್ಯದ ಸ್ವತ್ತುಗಳ ವಶ
ADVERTISEMENT
ADVERTISEMENT
ADVERTISEMENT