ಭಾರತ ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು:ಸೋನಿಯಾಗೆ ಕೋರ್ಟ್ ನೋಟಿಸ್
ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಆರೋಪ ಕುರಿತು ತನಿಖೆಗೆ ನಿರಾಕರಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಬಗ್ಗೆ ಪ‍್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.Last Updated 9 ಡಿಸೆಂಬರ್ 2025, 11:49 IST