ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Election officer

ADVERTISEMENT

ಮಹಾರಾಷ್ಟ್ರದ ಗಡ್ಚಿರೋಲಿಗೆ ಹೆಲಿಕಾಪ್ಟರ್‌ಗಳಲ್ಲಿ ತೆರಳಿದ ಚುನಾವಣೆ ಸಿಬ್ಬಂದಿ

ಮೊದಲ ಹಂತದಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆ ಇಂದು 295 ಚುನಾವಣಾ ಸಿಬ್ಬಂದಿಯನ್ನು ಹೆಲಿಕಾಪ್ಟರ್‌ಗಳ ಮೂಲಕ ಬಂಡಾಯ ಪೀಡಿತ ಜಿಲ್ಲೆಯ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸ್ಥಳಗಳಿಗೆ ಕರೆದೊಯ್ಯಲಾಗಿದೆ.
Last Updated 16 ಏಪ್ರಿಲ್ 2024, 5:35 IST
ಮಹಾರಾಷ್ಟ್ರದ ಗಡ್ಚಿರೋಲಿಗೆ ಹೆಲಿಕಾಪ್ಟರ್‌ಗಳಲ್ಲಿ ತೆರಳಿದ ಚುನಾವಣೆ ಸಿಬ್ಬಂದಿ

ಚಿತ್ರದುರ್ಗ | ಅಕ್ರಮ ಸಾಗಣೆ: 108 ಸೀರೆ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸಾಗುತ್ತಿದ್ದ ಕಾರಿನಲ್ಲಿ 108 ಸೀರೆ ಪತ್ತೆಯಾಗಿದ್ದು, ದಾಖಲೆ ಹಾಜರುಪಡಿಸಲು ವಿಫಲರಾದ ಕಾರಣಕ್ಕೆ ಚುನಾವಣಾಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
Last Updated 21 ಮಾರ್ಚ್ 2024, 6:07 IST
ಚಿತ್ರದುರ್ಗ | ಅಕ್ರಮ ಸಾಗಣೆ: 108 ಸೀರೆ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೋಟೆಲ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ

ಮತದಾರರಿಗೆ ಹಂಚಲು ಕವರ್‌ಗಳಲ್ಲಿ ಇಟ್ಟಿದ್ದ ಸುಮಾರು ₹6 ಲಕ್ಷ ನಗದು ಜಪ್ತಿ
Last Updated 8 ಮೇ 2023, 18:35 IST
ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೋಟೆಲ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ

ಹನೂರು: ಚುನಾವಣಾ ತರಬೇತಿಗೆ ಬಂದಿದ್ದ ಸಿಬ್ಬಂದಿ ಸಾವು

ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಚುನಾವಣಾ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ (40) ಎಂಬುವವರು ಮೆಟ್ಟಿಲು ಹತ್ತುವಾಗ ಜಾರಿ ಬಿದ್ದು ಮೃತಪಟ್ಟಿದ್ದಾರೆ.
Last Updated 18 ಏಪ್ರಿಲ್ 2023, 16:01 IST
ಹನೂರು: ಚುನಾವಣಾ ತರಬೇತಿಗೆ ಬಂದಿದ್ದ ಸಿಬ್ಬಂದಿ ಸಾವು

ಹನೂರು: ಮೃತಪಟ್ಟ ವ್ಯಕ್ತಿ ಜೀವಂತ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಚುನಾವಣಾ ತರಬೇತಿಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾದ ಅಧಿಕಾರಿ ಜಗದೀಶ್ ಉಸಿರಾಡುತ್ತಿರುವುದು ಸಂಜೆ ಬೆಳಕಿಗೆ ಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Last Updated 18 ಏಪ್ರಿಲ್ 2023, 12:50 IST
ಹನೂರು: ಮೃತಪಟ್ಟ ವ್ಯಕ್ತಿ ಜೀವಂತ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

ಚುನಾವಣೆ: ಹೃದಯಾಘಾತದಿಂದ 4 ಸಾವು

ಹೃದಯಾಘಾತದಿಂದ ಒಬ್ಬರು ಚುನಾವಣಾ ಸಿಬ್ಬಂದಿ ಹಾಗೂ ಇಬ್ಬರು ಮತದಾರರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಿಬ್ಬಂದಿ ಮತ ಹಾಕಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 23 ಏಪ್ರಿಲ್ 2019, 19:04 IST
fallback
ADVERTISEMENT
ADVERTISEMENT
ADVERTISEMENT
ADVERTISEMENT