ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ನೆಲೆಯಲ್ಲಿ ಯೋಚಿಸುವಂತೆ ಮಾಡುವ ONOE: ಅಣ್ಣಾಮಲೈ
One Nation, One Election: 'ಒಂದು ರಾಷ್ಟ್ರ, ಒಂದು ಚುನಾವಣೆ' (ಒಎನ್‌ಒಇ) ಯೋಜನೆಯು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ನೆಲೆಯಲ್ಲಿ ಯೋಚಿಸುವಂತೆ ಮಾಡುತ್ತದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಶುಕ್ರವಾರ ಹೇಳಿದ್ದಾರೆ.Last Updated 15 ಮಾರ್ಚ್ 2025, 5:50 IST