ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Election2018

ADVERTISEMENT

ಬಿಜೆಪಿಗೆ ಪಾಠ: ಚೇತರಿಕೆಹಾದಿಯಲ್ಲಿ ಕಾಂಗ್ರೆಸ್

ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡುವ ಬಿಜೆಪಿ ಕನಸನ್ನು ಐದು ರಾಜ್ಯಗಳ ಚುನಾವಣೆ ಛಿದ್ರಗೊಳಿಸಿದೆ
Last Updated 11 ಡಿಸೆಂಬರ್ 2018, 20:00 IST
ಬಿಜೆಪಿಗೆ ಪಾಠ: ಚೇತರಿಕೆಹಾದಿಯಲ್ಲಿ ಕಾಂಗ್ರೆಸ್

ಮತದಾನೋತ್ತರ ಸಮೀಕ್ಷೆ: ರಾಜಸ್ಥಾನ, ಛತ್ತೀಸ್‌ಗಡ ಕಾಂಗ್ರೆಸ್‌, ಮಧ್ಯಪ್ರದೇಶ ಬಿಜೆಪಿ

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಡ ಹಾಗೂ ಮಿಜೋರಾಂ ರಾಜ್ಯಗಳಲ್ಲಿನ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು ಛತ್ತೀಸ್‌ಗಡ,ರಾಜಸ್ಥಾನದಲ್ಲಿ ಕಾಂಗ್ರೆಸ್‌, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಟಿಆರ್‌ಎಸ್‌, ಮಿಜೋರಾಂನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆಎಂದು ಸಮೀಕ್ಷೆಗಳು ಹೇಳಿವೆ.
Last Updated 7 ಡಿಸೆಂಬರ್ 2018, 14:16 IST
ಮತದಾನೋತ್ತರ ಸಮೀಕ್ಷೆ: ರಾಜಸ್ಥಾನ, ಛತ್ತೀಸ್‌ಗಡ ಕಾಂಗ್ರೆಸ್‌, ಮಧ್ಯಪ್ರದೇಶ ಬಿಜೆಪಿ

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಕಾಂಗ್ರೆಸ್‌ ತೀವ್ರ ಪೈಪೋಟಿ

ರಾಜಸ್ಥಾನ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಮತದಾನೋತ್ತರ ಸಮೀಕ್ಷೆಗಳ ಭರಾಟೆ ಶುರುವಾಗಿದ್ದು, ಟೈಮ್ಸ್‌ ನೌ, ಸಿವೋಟರ್ ಮತ್ತು ಇಂಡಿಯಾ ಟುಡೆ, ಜನ್‌ ಕಿ ಬಾತ್ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಅಧಿಕಾರದ ಸನಿಹಕ್ಕೆ ಬರಲಿವೆಎಂದು ಸಮೀಕ್ಷೆಗಳು ಹೇಳಿವೆ.
Last Updated 7 ಡಿಸೆಂಬರ್ 2018, 13:33 IST
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಕಾಂಗ್ರೆಸ್‌ ತೀವ್ರ ಪೈಪೋಟಿ
ADVERTISEMENT
ADVERTISEMENT
ADVERTISEMENT
ADVERTISEMENT