Bihar Election ‘ಮಹಾಘಟಬಂಧನ’ ಗೆದ್ದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ: ತೇಜಸ್ವಿ
ಬಿಹಾರದಲ್ಲಿ ‘ಮಹಾಘಟಬಂಧನ’ ಮೈತ್ರಿಕೂಟವು ಅಧಿಕಾರಕ್ಕೇರಿದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.Last Updated 29 ಜೂನ್ 2025, 14:24 IST