ದಾವಣಗೆರೆ | ಫೆ.14ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
Final Electoral Roll: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಯಿತು.Last Updated 18 ಜನವರಿ 2026, 2:54 IST