ಬಸ್ ಪೂರೈಕೆ, ನಿರ್ವಹಣೆಗೆ ಕಠಿಣ ನಿಯಮ ಜಾರಿಗೊಳಿಸಬೇಕು: ರಾಮಲಿಂಗಾರೆಡ್ಡಿ
BMTC Electric Bus: ಜಿಸಿಸಿ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳಿಂದ ಬಿಎಂಟಿಸಿಗೆ ಪಡೆದಿರುವ ಎಲೆಕ್ಟ್ರಿಕ್ ಬಸ್ಗಳ ನಿರ್ವಹಣೆ ಕೊರತೆಯಿಂದ ನಿಗಮದ ಕಾರ್ಯಾಚರಣೆಗೆ ಸಮಸ್ಯೆಯಾಗುತ್ತಿದೆ. ಕಠಿಣ ನಿಯಮ ಜಾರಿಗೊಳಿಸಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.Last Updated 27 ಅಕ್ಟೋಬರ್ 2025, 22:30 IST