ಸೆ.9, 10ರಂದು ಬೆಂಗಳೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
Power Outage Alert: ಬಾಣಸವಾಡಿ 66/11 ಕೆ.ವಿ. ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೈಗೊಳ್ಳುವ ಕಾರಣ ಇದೇ 9 ಮತ್ತು 10ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ನಗರದ ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.Last Updated 6 ಸೆಪ್ಟೆಂಬರ್ 2025, 23:00 IST