ಬೇಸಿಗೆ ಆರಂಭದಲ್ಲೇ ವಿದ್ಯುತ್ ಬೇಡಿಕೆ ಹೆಚ್ಚಳ: 19,000 MW ದಾಟುವ ನಿರೀಕ್ಷೆ
ಬೇಸಿಗೆ ಆರಂಭದಲ್ಲೇ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿದೆ. ಪ್ರತಿನಿತ್ಯ 17 ಸಾವಿರ ಮೆಗಾವಾಟ್ ವಿದ್ಯುತ್ ಬೇಡಿಕೆ ಇದ್ದು, ಮುಂದಿನ ಎರಡು ತಿಂಗಳಲ್ಲಿ ನಿತ್ಯದ ಬೇಡಿಕೆಯು 19 ಸಾವಿರ ಮೆಗಾವ್ಯಾಟ್ ಗಡಿ ದಾಟುವ ಸಾಧ್ಯತೆ ಇದೆ ಎಂದು ಇಂಧನ ಇಲಾಖೆ ಅಂದಾಜಿಸಿದೆ.Last Updated 20 ಫೆಬ್ರುವರಿ 2025, 0:10 IST