ಮಹಿಳೆಗೆ ಚಿಕಿತ್ಸೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಅಂಜಲಿ: ಸಿದ್ದರಾಮಯ್ಯ ಮೆಚ್ಚುಗೆ
CPR on Flight: ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕದ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.Last Updated 14 ಡಿಸೆಂಬರ್ 2025, 7:28 IST