ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ: BJP ವಿರುದ್ಧ ಕೇರಳ ಸಿಎಂ ಟೀಕೆ
Emergency Politics: ದೇಶದಲ್ಲಿ ಸಂಘ ಪರಿವಾರದ ಸರ್ಕಾರವು (ಬಿಜೆಪಿ ನೇತೃತ್ವದ ಎನ್‌ಡಿಎ) ಸಂವಿಧಾನವನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವುದರಿಂದ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. Last Updated 25 ಜೂನ್ 2025, 11:24 IST